ತುರ್ತು ಚಿಕಿತ್ಸೆಗೆ ಯಾವುದೇ ದಾಖಲೆ ಕೇಳುವಂತಿಲ್ಲ: ಸರ್ಕಾರದಿಂದ ಹೊಸ ಮಾರ್ಗದರ್ಶಿ ನಿಯಮ
ಬೆಂಗಳೂರು:ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಯನ್ನೂ ಕೇಳದೆ ಮೊದಲು ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ನಂತರ ಎಚ್ಚೆತ್ತುಕೊಂಡ ಸರ್ಕಾರ ಈ ಬಗ್ಗೆ ಮಾರ್ಗದರ್ಶಿ ನಿಯಮಗಳನ್ನು ಪ್ರಕಟಿಸಿದೆ.ತುರ್ತು ಚಿಕಿತ್ಸೆಗೆ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ … Continued