ಪಾಕಿಸ್ತಾನದ ಮಸೀದಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 56 ಕ್ಕೆ ಏರಿಕೆ, 190 ಕ್ಕೂ ಹೆಚ್ಚು ಜನರಿಗೆ ಗಾಯ

ಪೇಶಾವರ: ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಪಾಕಿಸ್ತಾನದ ವಾಯವ್ಯ ನಗರವಾದ ಪೇಶಾವರ್‌ನಲ್ಲಿರುವ ಶಿಯಾ ಮುಸ್ಲಿಂ ಮಸೀದಿಯೊಳಗೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 56ಕ್ಕೆ ಏರಿದ್ದು, 194 ಜನರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ಹೊಣೆಯನ್ನು ತಕ್ಷಣವೇ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ. ಇಸ್ಲಾಮಿಕ್ ಸ್ಟೇಟ್ ಗುಂಪು ಮತ್ತು ಪಾಕಿಸ್ತಾನಿ ತಾಲಿಬಾನ್ ಎರಡೂ … Continued