ಹೈಟಿ ಭೀಕರ ಭೂಕಂಪ: ಸತ್ತವರ ಸಂಖ್ಯೆ 1,300ಕ್ಕೆ ಏರಿಕೆ

ಪೋರ್ಟ್-ಔ-ಪ್ರಿನ್ಸ್: ದ್ವೀಪರಾಷ್ಟ್ರ ಹೈಟಿಯ ನೈರುತ್ಯ ಭಾಗದಲ್ಲಿ ಶನಿವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ ಸತ್ತವರ ಸಂಖ್ಯೆ 1,300ಕ್ಕೆ ಏರಿದೆ. ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಈ ಪ್ರಕೃತಿ ವಿಕೋಪದಲ್ಲಿ 5,700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉರುಳುಬಿದ್ದ ಕಟ್ಟಡಗಳ ಭಗ್ನಾವಶೇಷಗಳಡಿ … Continued