ಸ್ವಾತಂತ್ರ್ಯಾನಂತರ ಗಲ್ಲಿಗೇರುತ್ತಿರುವ ಮೊದಲ ಮಹಿಳೆ ಶಬನಮ್‌!

ಮಥುರಾ: ಗೆಳೆಯ ಸಲೀಮ್‌ನೊಂದಿಗೆ ಸೇರಿ ತನ್ನ ಕುಟುಂಬದ ಏಳು ಸದಸ್ಯರನ್ನು ಕೊಲೆಗೈದಿದ್ದ ಶಬನಮ್‌ಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿರುವುದರಿಂದ ಸ್ವಾತಂತ್ರ್ಯಾನಂತರ ಗಲ್ಲಿಗೇರುತ್ತಿರುವ ಮೊದಲ ಮಹಿಳೆ ಇವರಾಗಿದ್ದಾರೆ. ಶಬನಮ್‌ಗೆ ಗಲ್ಲು ಶಿಕ್ಷೆ ನೀಡಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆದಿದೆ. ಡೆತ್‌ ವಾರಂಟ್‌ಗಾಗಿ ಕಾಯುತ್ತಿದ್ದೇವೆ ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ೨೦೦೮ರ ಎಪ್ರಿಲ್‌ ೧೪ರಂದು ಶಬನಮ್‌ ಸಖ ಸಲೀಮ್‌ನೊಂದಿಗೆ … Continued