ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು
ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) … Continued