ಕಾರವಾರ : ಬೀದಿ ಗೂಳಿಗಳ ಕಾಳಗಕ್ಕೆ ಪಾದಾಚಾರಿ ಮಹಿಳೆ ಸಾವು

ಕಾರವಾರ: ಬೀದಿ ಗೂಳಿಗಳ ಕಾಳಗಕ್ಕೆ ಸಿಲುಕಿ ಅಮಾಯಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಲ್ಲಾಪುರ ಗ್ರಾಮದ ನಿವಾಸಿ ರಾಜೇಶ್ವರಿ (29) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಗ್ರಾಮದ ಸುಭದ್ರಾ ಹೋಟೆಲ್ ಸಮೀಪ ರಸ್ತೆಯಲ್ಲಿ ಕಾದಾಡುತ್ತಿದ್ದ ಎರಡು ಗೂಳಿಗಳು … Continued

4 ಮಕ್ಕಳನ್ನು ಏಕಾಂಗಿಯಾಗಿ ಬೆಳೆಸಿದ ತಂದೆ ವೃದ್ಧಾಶ್ರಮದಲ್ಲಿ ಸತ್ತಾಗ ಒಬ್ರೂ ಬರಲಿಲ್ಲ : ಮಕ್ಕಳಿಗೆ ಅಪ್ಪನ “ಡೆತ್‌ ಸರ್ಟಿಫಿಕೆಟ್‌ʼ ಮಾತ್ರ ಬೇಕಂತೆ…!

ಭೋಪಾಲ್ : ಪತ್ನಿಯನ್ನು ಕಳೆದುಕೊಂಡ ಬಳಿಕ ನಾಲ್ವರು ಮಕ್ಕಳನ್ನು ಏಕಾಂಗಿಯಾಗಿ ಸಾಕಿ-ಸಲಹಿ ಬೆಳೆಸಿದ ತಂದೆ. ಮಕ್ಕಳ ಬದುಕು ಕಟ್ಟಿಕೊಡಲು ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರು, ವಯಸ್ಸಾದ ಬಳಿಕ ಕುಟುಂಬದವರ ಸಹಾಯ-ಸಹಕಾರ ದೊರೆಯದೆ ವೃದ್ಧಾಶ್ರಮದ ಆಶ್ರಯ ಪಡೆಯಬೇಕಾಯಿತು. ಕೊನೆಗೆ 70ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದಾಗ, ಅವರ ಪಕ್ಕದಲ್ಲಿ ಒಬ್ಬ ಮಗನಾಗಲಿ, ಮಗಳಾಗಲಿ ಇರಲಿಲ್ಲ. ಸಾವಿನ ಬಳಿಕವೂ ಮೃತದೇಹ … Continued

ಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು

ಸೋನಿಪತ್ (ಹರಿಯಾಣ) : ತಮ್ಮ ಜೀವನವನ್ನೇ ಮೂವರು ಪುತ್ರಿಯರ ಶಿಕ್ಷಣ, ಭವಿಷ್ಯ ಮತ್ತು ಸುಖಕ್ಕಾಗಿ ಮುಡಿಪಾಗಿಟ್ಟಿದ್ದ ತಂದೆಯೊಬ್ಬರು ಹರಿಯಾಣದ ಸೋನಿಪತ್‌ನ ವೃದ್ಧಾಶ್ರಮದಲ್ಲಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಗೆ ಮೂವರು ಪುತ್ರಿಯರೂ ಬರಲಿಲ್ಲ. ಬದಲಾಗಿ, ನೇಪಾಳ, ಉತ್ತರ ಪ್ರದೇಶ ಮತ್ತು ಮುಂಬೈನಲ್ಲಿದ್ದ ಅವರು ವಿಡಿಯೊ ಕಾಲ್ ಮೂಲಕ ತಂದೆಯ ಅಂತಿಮ ವಿಧಿವಿಧಾನಗಳನ್ನು ವೀಕ್ಷಿಸಿದ ಘಟನೆ ನಡೆದಿದೆ. ಮುಂಬೈ ಮೂಲದ … Continued

ಬೆಚ್ಚಿಬೀಳಿಸುವ ವಿಡಿಯೋ | ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಆಟಗಾರ ಸಾವು ; 12 ಮಂದಿಗೆ ಗಾಯ

ಬ್ಯಾಂಕಾಕ್ : ದಕ್ಷಿಣ ಥೈಲ್ಯಾಂಡ್‌ನಲ್ಲಿ ನಡೆದ ಪ್ರಾದೇಶಿಕ ಫುಟ್ಬಾಲ್ ಪಂದ್ಯವೊಂದು ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಮುಂಗಾರು ಮಳೆಯ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 24 ವರ್ಷದ ಆಟಗಾರ ಮೃತಪಟ್ಟಿದ್ದು, ಇನ್ನೂ 12 ಮಂದಿ ಆಟಗಾರರು ಗಾಯಗೊಂಡಿದ್ದಾರೆ. ಈ ಘಟನೆ ನರಾಥಿವಾತ್ ಪ್ರಾಂತ್ಯದ ಸಂತಿಫಾಪ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಗೋಲೋಕ್ ಕಪ್ ಪ್ರಾದೇಶಿಕ ಟೂರ್ನಿಯ … Continued

ಯಲ್ಲಾಪುರ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ, 6 ಮಂದಿ ಸಾವು

ಕಾರವಾರ : ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಗಾರ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ … Continued

ಮಂಗಳೂರು : ಧಾರಾಕಾರ ಮಳೆಗೆ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಮಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. … Continued

ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು

ಶಿರಸಿ :  ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued

ದೇವಸ್ಥಾನದ ಸಭಾಮಂಟಪದ ಮೇಲ್ಛಾವಣಿ ಕುಸಿತ; ನಾಲ್ವರು ಸಾವು, 23 ಮಂದಿಗೆ ಗಾಯ

ಪರ್ಭಾನಿ : ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಪ್ರಸಿದ್ಧ ಯಶವಾಡಿ ದೇವಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾಮಂಟಪದ ಮೇಲ್ಛಾವಣಿ ಹಠಾತ್ತನೆ ಕುಸಿದು ಬಿದ್ದು  ನಾಲ್ವರು ಸಾವಿಗೀಡಾಗಿದ್ದು, 23 ಜನರು ಗಾಯಗೊಂಡ ಭೀಕರ ಘಟನೆ ಶನಿವಾರ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಿಂದ ಸುಮಾರು 190 ಕಿ.ಮೀ ದೂರದಲ್ಲಿರುವ ಯಶವಾಡಿ ಗ್ರಾಮದಲ್ಲಿ ಈ ದೇವಸ್ಥಾನವಿದ್ದು, ಘಟನೆ ನಡೆದಾಗ ಸುಮಾರು 27 ಜನರು ಅವಶೇಷಗಳ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued