ಬೆಂಗಳೂರು | ಕಾರಿನ ಮೇಲೆ ಕಂಟೇನರ್ ಪಲ್ಟಿ: ಕಾರಿನೊಳಗಿದ್ದ 6 ಮಂದಿ ಅಪ್ಪಚ್ಚಿ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ (ಡಿ. 21) ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಸಾವಿಗೀಡಾಗಿದ್ದಾರೆ. ಅ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಸಿ.ಕೆ.ಬಾಬಾ ಸೇರಿದಂತೆ ಇತರ ಅಧಿಕಾರಿಗಳು ಪೊಲೀಸರು ಧಾವಿಸಿ ಪರಿಶೀಲನೆ … Continued