ಬಿಸಿಗಾಳಿಗೆ ಬಿಹಾರ ತತ್ತರ..: 24 ತಾಸಿನಲ್ಲಿ 19 ಮಂದಿ ಸಾವು
ಪಾಟ್ನಾ : ಕಳೆದ 24 ಗಂಟೆಗಳಲ್ಲಿ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿಗೆ ಕನಿಷ್ಠ 19 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಕ್ಸಾರ್ನಲ್ಲಿ ಸಿಕ್ರೌಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಬದಿಯಲ್ಲಿ ಪತ್ತೆಯಾದ ಯುವಕ ಸೇರಿದಂತೆ ಮೂವರು ಬಿಸಿಲಿನ ತಾಪದಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಳಂದಾದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಓರ್ವ ಶಿಕ್ಷಕ, ಓರ್ವ … Continued