ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು
ಲಕ್ನೋ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued