ವಿವಾಹ ನೋಂದಣಿಯಂತೆ ಮತಾಂತರಕ್ಕೂ ನೋಂದಣಿ ಪದ್ಧತಿ ಜಾರಿಗೆ ಚಿಂತನೆ:ಸಚಿವ ಮಾಧುಸ್ವಾಮಿ

ತುಮಕೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧೀವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಈ ಮಧ್ಯೆ ತುಮುಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಕಾನೂನು ಸಚಿವ ಜೆ.ಮಾಧುಸ್ವಾಮಿ ವಿವಾಹ ನೋಂದಣಿ ಮಾಡುವಂತೆ … Continued