ಚರ್ಚೆಗೆ ಗ್ರಾಸವಾದ ಪ್ರಧಾನಿ ಮೋದಿ-ಮಾಜಿ ಪ್ರಧಾನಿ ದೇವೇಗೌಡರ ಭೇಟಿ
ನವದೆಹಲಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ ಈ ಬಗ್ಗೆ ಪ್ರಧಾನಿ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು, ” … Continued