ನಾಳೆ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ, ಫಲಿತಾಂಶ ಪ್ರಕಟ:ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್‌

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಕಳೆದ ಶುಕ್ರವಾರ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ, ಮಂಗಳವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ತುರುಸಿನ ಪೈಪೋಟಿ ನಡೆದಿತ್ತು. ನಾಳೆ ಮಂಗಳವಾರ ಯಾರು ಗೆಲ್ಲಲಿದ್ದಾರೆ ಎಂಬುದು ಗೊತ್ತಾಗಲಿದೆ. ಈ ಬಾರಿ ದಾಖಲೆಯ ಶೇ.99.80ರಷ್ಟು ಮತದಾನವಾಗಿದೆ. ಸ್ಥಳೀಯ ಸಂಸ್ಥೆಗಳ ಮತದಾರರ … Continued