ಮತಾಂತರ ನಿಷೇಧ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ, ನಾಳೆಯೇ ಅಧಿವೇಶನದಲ್ಲಿ ಮಂಡನೆ ಬಹುತೇಕ ಖಚಿತ
ಬೆಳಗಾವಿ : ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21 ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ … Continued