ಬೆಳಗಾವಿ : ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಬೆಳಗಾವಿ: ನಗರದಲ್ಲಿ ನಡೆಯಲಿರುವ ಗಾಂಧಿ‌ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರ್ಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಡಿ.26ರಿಂದ ಎರಡು ದಿನಗಳ ಕಾಲ ಗಾಂಧಿ‌ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ … Continued

ಓಮಿಕ್ರಾನ್ : ನೈಟ್ ಕರ್ಫ್ಯೂ ಕುರಿತು ನಾಳಿನ ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ..?

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ರವಿವಾರ ಬೆಂಗಳೂರಿನಲ್ಲಿ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ … Continued