ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ: ಪಕ್ಷ ಸಂಘಟನೆ, ಜಿಪಂ, ತಾಪಂ ಚುನಾವಣೆಗಳ ಬಗ್ಗೆಯೂ ಚರ್ಚೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ೬ ತಿಂಗಳು ಪೂರೈಸುತ್ತಿರುವಾಗಲೇ ಹುಬ್ಬಳ್ಳಿಯಲ್ಲಿ ಇಂದಿನಿಂದ (ಡಿಸೆಂಬರ್‌ ೨೮ರಿಂದ) ಆರಂಭವಾಗಿರುವ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆಯ ಸಿದ್ಧತೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಪರಾಮರ್ಶೆ, ವಿಧಾನಸಭಾ ಉಪಚುನಾವಣೆ ಸೋಲು ಇವೆಲ್ಲದರ … Continued