ಬೆಲೆ ಏರಿಕೆ ಹಿನ್ನೆಲೆ : ಈರುಳ್ಳಿ ರಫ್ತಿನ ಮೇಲೆ 40%ರಷ್ಟು ಸುಂಕ ವಿಧಿಸಿದ ಸರ್ಕಾರ
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಕೇಂದ್ರವು ಡಿಸೆಂಬರ್ 31 ರವರೆಗೆ ಈರುಳ್ಳಿ ರಫ್ತಿನ ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಿದೆ. ಡಿಸೆಂಬರ್ 31 ರವರೆಗೆ ಈರುಳ್ಳಿ ರಫ್ತಿನ ಮೇಲೆ ಸರ್ಕಾರವು ಶೇಕಡಾ 40 ರಷ್ಟು ಸುಂಕವನ್ನು ವಿಧಿಸುತ್ತದೆ ಎಂದು ಶನಿವಾರ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಈರುಳ್ಳಿ … Continued