ಇಂದಿನಿಂದ ಡಿ.15ರ ವರೆಗೆ ಕರ್ನಾಟಕದಲ್ಲಿ ಹಗುರ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರ ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, … Continued