ಕೊರೊನಾ ನಾಲ್ಕನೇ ಅಲೆ ಸಾಧ್ಯತೆ: ಮಾಸ್ಕ್ ಧರಿಸುವುದು ಕಡ್ಡಾಯ-ಸಿಎಂ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೋವಿಡ್‌ ನಾಲ್ಕನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಜನನಿಬಿಡ ಹಾಗೂ ಒಳಾಂಗಣ ಸಭೆಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಮುಖ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ನಂತರ ಸುದ್ದಿಗಾರರಿಗೆ ಆರೋಗ್ಯ … Continued