ರಾಜ್ಯದ ದೇವಾಲಯಗಳಲ್ಲಿ ಸಲಾಂ ಆರತಿ, ದೀವಟಿಗೆ ಸಲಾಂ ಪೂಜಾ ಕಾರ್ಯಗಳ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಹಾಗೂ “ಸಲಾಂ ಮಂಗಳಾರತಿ” ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ಇಡುವ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ಮಾತ್ರ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ … Continued