ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇಂತಹ ಪ್ರಕರಣಗಳ ಬಗ್ಗೆ ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್. ಓಕಾ ಅವರಿದ್ದ ಪೀಠ ಹೇಳಿತು. ಹಾಗೂ ಘೋಷಿಸದೇ ಇರುವುದರಿಂದ ಅರ್ಜಿದಾರರ … Continued