ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲು ಸಂಜಯ್ ರಾವತ್ ಒತ್ತಾಯ

ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದ ಮಧ್ಯೆ ಶಿವಸೇನಾ (ಯುಬಿಟಿ) ನಾಯಕ ಸಂಜಯ ರಾವತ್ ಬುಧವಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಬುಧವಾರ ಒತ್ತಾಯಿಸಿದ್ದಾರೆ ಮತ್ತು ದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಹಿಂಸಾಚಾರದ ಘಟನೆಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಂತಹ ದಾಳಿಗಳನ್ನು ಎದುರಿಸಲು … Continued