ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಲೈವ್‌ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. “… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ … Continued