ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಜನವರಿ 26, 2021 ರಂದು ನಡೆದ ಗಣರಾಜ್ಯೋತ್ಸವದ ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಪಂಜಾಬಿ ನಟ ದೀಪ್ ಸಿಧು ಅವರು ಮಂಗಳವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಅವರು ಹರಿಯಾಣದ ಸೋನಿಪತ್ ಬಳಿ ಮೃತಪಟ್ಟಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ಹರಿಯಾಣ ಪೊಲೀಸರ ಪ್ರಕಾರ, ಅವರು (ದೀಪ್ ಸಿಧು) … Continued

ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ‌ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್

ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ  ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ  ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್‌ ಸಿಧು ಅವರು ಜನವರಿ 26 ರಂದು … Continued

ದೆಹಲಿ ಕೆಂಪುಕೋಟೆ ಹಿಂಸಾಚಾರ:ನಟ ಸಿಧುಗೆ ೧೪ ದಿನಗಳ ನ್ಯಾಯಾಂಗ ಕಸ್ಟಡಿ

ನವ ದೆಹಲಿ: ಗಣರಾಜ್ಯೋತ್ಸವದಂದು ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಪೆರೇಡ್ ಸಂದರ್ಭದಲ್ಲಿ ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನಟ ದೀಪ್ ಸಿಧು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಕಳುಹಿಸಿದೆ. ಸಿಧು ಅವರನ್ನು 7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continued

ದೆಹಲಿ ಘರ್ಷಣೆ: ದೀಪ ಸಿಧು ಮಾಹಿತಿ ಕೊಟ್ಟವರಿಗೆ ೧ ಲಕ್ಷ ರೂ. ಬಹುಮಾನ

ನವ ದೆಹಲಿ:  ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ  ರೈತರ  ಪ್ರತಿಭಟನೆ ವೇಳೆ  ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹಾಗೂ ಇತರ ಮೂವರ  ಮಾಹಿತಿ ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.ಇದಲ್ಲದೆ ಬೂಟಾ ಸಿಂಗ್, ಸುಖ್‍ದೇವ್ ಸಿಂಗ್ ಹಾಗೂ ಮತ್ತಿಬ್ಬರ ಸುಳಿವು ನೀಡಿದವರಿಗೆ ಐವತ್ತು ಸಾವಿರ ರೂ.ಗಳ  … Continued