ಪ್ರಯಾಣಿಕರ ಗಮನಕ್ಕೆ…ದೀಪಾವಳಿ ಹಬ್ಬಕ್ಕೆ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಕ್ಟೋಬರ್‌ 24ರಂದು ನರಕ ಚತುರ್ದಶಿ ಹಾಗೂ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 21ರಿಂದ … Continued