ವೀಡಿಯೊ..| ಹಿಮ ತುಂಬಿದ ಕಾಡಿನಲ್ಲಿ ಕಾಣಿಸಿಕೊಂಡ ಅಪರೂಪದ ಬಿಳಿ ಬಣ್ಣದ ಜಿಂಕೆ ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಜಿಂಕೆ ಎಂದರೆ ಮೈ ತುಂಬಾ ಚುಕ್ಕಿ ಇರುವ ಮುದ್ದಾದ ಪ್ರಾಣಿ ಎಂದೇ ಹೆಚ್ಚಾಗಿ ಭಾವಿಸುತ್ತಾರೆ. ಆದರೆ ಅಪರೂಪದ ಬಳಿ ಬಣ್ಣದ ಅಲ್ಬಿನೋ ಜಿಂಕೆ ಹಿಮಭರಿತ ಕಾಡಿನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೈರಲ್ ಆಗಿರುವ ವೀಡಿಯೊದಲ್ಲಿ ಹಿಮ ತುಂಬಿದ ಕಾಡಿನಲ್ಲಿ ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಸಂಪೂರ್ಣವಾಗಿ ಬಿಳಿ ಬಣ್ಣದ ಜಿಂಕೆ ನಿಂತುಕೊಂಡಿತ್ತು. ನಂತರ ಸ್ವಲ್ಪ ಸಮಯದ … Continued

ಸುಗಾವಿ: ಕಾಡುನಾಯಿಗಳಿಂದ ತಪ್ಪಿಸಿಕೊಂಡು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿ ರಕ್ಷಣೆ

ಶಿರಸಿ: ತಾಲೂಕಿನ ಸುಗಾವಿ ಗ್ರಾಮದಲ್ಲಿ ಕಾಡು ನಾಯಿಗಳ ದಾಳಿಯಿಂದ ತಪ್ಪಿಸಿಕೊಂಡ ತನ್ನನ್ನು ರಕ್ಷಿಸಿಕೊಳ್ಳಲು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿಯನ್ನು ರಕ್ಷಿಸಿ ಪುನಃ ಕಾಡಿಗೆ ಬಿಡಲಾಗಿದೆ. ಕಾಡುನಾಯಿಗಳ (ಸೀಳುನಾಯಿಗಳು) ದಾಳಿಯಿಂದ ಜೀವತಪ್ಪಿಸಿಕೊಂಡು ಬಂದ ಜಿಂಕೆ ಮರಿ ಗ್ರಾಮದೊಳಕ್ಕೆ ಬಂದಿದೆ. ಜಿಂಕೆಮರಿ ಕಂಡ ನಾಯಿಗಳು  ಬೆನ್ನಟ್ಟಿವೆ. ಇದನ್ನು ಕಂಡ ಗ್ರಾಮಸ್ಥರು ಜಿಂಕೆಮರಿಯನ್ನು ನಾಯಿಗಳಿಂದ ರಕ್ಷಿಸಿದ್ದಾರೆ. ಸಂಜೆ 5ರ ಸುಮಾರಿಗೆ … Continued