ಸಿದ್ದಾಪುರ: ವಾಹನ ಬಡಿದು ಜಿಂಕೆ ಸಾವು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಿದ್ದಾಪುರ -ಶಿರಸಿ ರಸ್ತೆಯ ಹಲಗಡಿಕೊಪ್ಪದ ಹತ್ತಿರ ಮಂಗಳವಾರ ಯಾವುದೋ ವಾಹನ ಬಡಿದು ಜಿಂಕೆಯೊಂದು ಮೃತಪಟ್ಟಿದೆ. ಜಿಂಕೆ ಬಿದ್ದಿದ್ದನ್ನು ನೋಡಿ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಅವರು ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಜಿಂಕೆ ಸತ್ತಿತ್ತು. ನಂತರ ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ಸಹಾಯಕ ಅರಣ್ಯ … Continued