ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿ: ಸುಧೀಂದ್ರ ಕುಲಕರ್ಣಿ ಮನವಿ
ಹುಬ್ಬಳ್ಳಿ: ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿರಿ. ಮತ್ತೊಮ್ಮೆ ಅಪರೇಷನ್ ಕಮಲ ಮೂಲಕ ಜನಾದೇಶದ ಅಪಹರಣ ತಪ್ಪಿಸಲು ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ನೀಡಿ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಲಹಾಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಕೇವಲ ಡಬಲ್ ಇಂಜಿನ್ ಸರ್ಕಾರವಷ್ಟೇ ಬೇಕಿಲ್ಲ. … Continued