ಮೋದಿ ಸರ್‌ನೇಮ್ ಕುರಿತು ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಪ್ರಕರಣ: ರಾಹುಲ್ ಕೋರ್ಟ್‌ಗೆ ಹಾಜರ್
ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್‌ನೇಮ್ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸೂರತ್ನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದರು. ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್ನ ಮ್ಯಾಜಿಸ್ಟ್ರೇಟ್ … Continued