ಪ್ರಧಾನಿ ಮೋದಿ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿಗೆ ಬಾಂಬೆ ಹೈಕೋರ್ಟ್ ನಕಾರ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದಾರೆಂದು ಆರೋಪಿಸಲಾದ ಹೇಳಿಕೆಗಳಿಗೆ ಸಂಬಂಧಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣವು 2018ರ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ಉದ್ದೇಶಿಸಿ “ಚೋರೋ ಕೆ ಸರ್ದಾರ್” ಹಾಗೂ “ಕಮಾಂಡರ್-ಇನ್-ಥೀಫ್” ಎಂದು ಹೇಳಿಕೆ … Continued