ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ : ಲೋಕಸಭೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ

ನವದೆಹಲಿ : 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೋಷಿ ಎಂದು ಸೂರತ್‌ ನ್ಯಾಯಾಲಯವು ತೀರ್ಪು ನೀಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡಲಾಯಿತು ಮತ್ತು ನಿರ್ಧಾರವನ್ನು ಮೇಲ್ಮನವಿ ಸಲ್ಲಿಸಲು ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದೆ. ಕರ್ನಾಟಕದ ಕೋಲಾರದಲ್ಲಿ ರಾಹುಲ್‌ ಗಾಂಧಿ … Continued

ನನ್ನ ಮೇಲೆ ಆಧಾರ ರಹಿತ ಆರೋಪ; ಮಾನನಷ್ಟ ಮೊಕದ್ದಮೆ ಹಾಕ್ತೇನೆ-ಸಚಿವ ಬಿ.ಸಿ.ನಾಗೇಶ

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಿಕ್ಷಣ ಸಚಿವ ಸಚಿವರಾದ ಬಿ.ಸಿ.ನಾಗೇಶ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ … Continued

ಮಾನನಷ್ಟ ಮೊಕದ್ದಮೆ: ಜಾಮೀನು ರಹಿತ ವಾರಂಟ್‌ ವಿರುದ್ಧ ಕಂಗನಾ ಮೇಲ್ಮನವಿ

ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ಸಹಿತ ವಾರಂಟ್ ಪ್ರಶ್ನಿಸಿ ನಟಿ ಕಂಗನಾ ರನೌತ್ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ … Continued