ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ : ಭಾರತದ ಯುದ್ಧ ಸಾಮಗ್ರಿಗಳ ಖರೀದಿದಾರರು ಯಾರು? ಯಾವುದೆಲ್ಲ ಮಾರಾಟ ?

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಹಾದಿಯಲ್ಲಿರುವ ಭಾರತವು ಈಗ ಜಾಗತಿಕ ಮಟ್ಟದಲ್ಲಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ದೇಶದ ರಕ್ಷಣಾ ರಫ್ತು ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಟ್ಟಕ್ಕೆ ಅದು ಏರಿಕೆಯಾಗಿದ್ದು, 2025-26ರ ಹಣಕಾಸು ವರ್ಷದಲ್ಲಿ ಒಟ್ಟು ರಕ್ಷಣಾ ರಫ್ತು ಪ್ರಮಾಣ 38,424 ಕೋಟಿ ರೂಪಾಯಿಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ … Continued

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಬೃಹತ್ ಹೆಜ್ಜೆ : 114 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ

ನವದೆಹಲಿ: ಭಾರತೀಯ ವಾಯುಪಡೆಯ ಬಲವರ್ಧನೆಗಾಗಿ ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುವ ಬೃಹತ್ ಪ್ರಸ್ತಾವನೆಯ ಕುರಿತು ಚರ್ಚಿಸಲು ರಕ್ಷಣಾ ಸಚಿವಾಲಯವು ಈ ವಾರ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದೆ. ಸುಮಾರು 3.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಒಪ್ಪಂದವು ಭಾರತದ ರಕ್ಷಣಾ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ ಖರೀದಿ ಪ್ರಕ್ರಿಯೆಯಾಗಲಿದೆ. ಒಟ್ಟು 114 ವಿಮಾನಗಳ … Continued

ಭಾರತದ ಸೇನೆಗೆ ₹ 79,000 ಕೋಟಿ ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ

ನವದೆಹಲಿ: ಭಾರತೀಯ ಸೇನೆಯ ಮೂರು ಪಡೆಗಳಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಯುದ್ಧ ಸಾಮರ್ಥ್ಯ ಮತ್ತು ಬಲವನ್ನು ಹೆಚ್ಚಿಸಲು ₹ 79,000 ಕೋಟಿ ಮೌಲ್ಯದ ಮಿಲಿಟರಿ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು (ಮಿಲಿಟರಿ ಹಾರ್ಡ್‌ವೇರ್) ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ (ಅಕ್ಟೋಬರ್‌ 23, 2025) ನಡೆದ ರಕ್ಷಣಾ … Continued

ಸ್ವಾತಂತ್ರ್ಯ ದಿನದಂದು 21-ಗನ್ ಸೆಲ್ಯೂಟ್‌ಗೆ ಸ್ವದೇಶಿ ಬಂದೂಕು ಬಳಕೆ: ರಕ್ಷಣಾ ಸಚಿವಾಲಯ

ನವದೆಹಲಿ: ಆತ್ಮನಿರ್ಭರ ಭಾರತದ ಕನಸನ್ನು ಬಲಪಡಿಸುವ ಪ್ರಯತ್ನದಲ್ಲಿ, 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ಯುಕ್ತ 21-ಗನ್ ಸೆಲ್ಯೂಟ್‌ಗೆ ಭದ್ರತಾ ಪಡೆಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಬಂದೂಕುಗಳನ್ನು ಬಳಸುತ್ತವೆ ಎಂದು ಭಾರತದ ರಕ್ಷಣಾ ಕಾರ್ಯದರ್ಶಿ ಡಾ. ಅಜಯ್ ಕುಮಾರ್ ಹೇಳಿದ್ದಾರೆ.. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ನಾವು ಬ್ರಿಟಿಷ್ ಒಂದು ಪೌಂಡ್ ಗನ್ ಅನ್ನು ಬಳಸುತ್ತಿದ್ದೆವು, ಆದರೆ … Continued