ಜಗತ್ತಿನಲ್ಲೇ ಬೆಸ್ಟ್ 5ನೇ ತಲೆಮಾರಿನ ತಂತ್ರಜ್ಞಾನ” : Su-57 ಸ್ಟೆಲ್ತ್ ಯುದ್ಧ ವಿಮಾನ ಜಂಟಿ ಉತ್ಪಾದನೆಗೆ ಭಾರತಕ್ಕೆ ರಷ್ಯಾ ಅಧ್ಯಕ್ಷರ ದೊಡ್ಡ ಆಫರ್‌ !

ನವದೆಹಲಿ/ಮಾಸ್ಕೋ : ರಷ್ಯಾದ ಅತ್ಯಾಧುನಿಕ ಹಾಗೂ ಐದನೇ ತಲೆಮಾರಿನ (5th Generation) ರಹಸ್ಯ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯದ ‘ಸುಖೋಯ್ ಸು-57’ (Sukhoi Su-57) ಸ್ಟೆಲ್ತ್ ಯುದ್ಧ ವಿಮಾನವನ್ನು ಭಾರತಕ್ಕೆ ನೀಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಆಫರ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಅತ್ಯಾಧುನಿಕ ವಿಮಾನವನ್ನು ಭಾರತದಲ್ಲೇ ಜಂಟಿಯಾಗಿ ಉತ್ಪಾದಿಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟಿದ್ದಾರೆ. ಇದು … Continued

ಕ್ವಾಂಟಮ್ ಯುಗದಲ್ಲಿ ಭಾರತದ ಐತಿಹಾಸಿಕ ಸಾಧನೆ : 1000 ಕಿಮೀ ಅಭೇದ್ಯ ಸಂವಹನ ಜಾಲ ರೆಡಿ ; ಸ್ವದೇಶಿ ತಂತ್ರಜ್ಞಾನಕ್ಕೆ ಜಗತ್ತೇ ಬೆರಗು

ನವದೆಹಲಿ: ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಜಗತ್ತೇ ಬೆರಗಾಗುವಂತಹ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಅಡಿಯಲ್ಲಿ, ಕೇವಲ ಎರಡೇ ವರ್ಷಗಳಲ್ಲಿ 1,000 ಕಿಲೋಮೀಟರ್ ಕ್ವಾಂಟಮ್ ಸಂವಹನ ಜಾಲವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಗಿದೆ. ವಿಶೇಷವೆಂದರೆ, ಮಿಷನ್‌ನ ಆರಂಭದಲ್ಲಿ 2,000 ಕಿ.ಮೀ ಗುರಿಯನ್ನು ತಲುಪಲು ಎಂಟು ವರ್ಷಗಳ ಕಾಲಾವಕಾಶ ನಿಗದಿಪಡಿಸಲಾಗಿತ್ತು. ಆದರೆ ಭಾರತವು ನಿಗದಿತ … Continued

ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ : ಭಾರತದ ಯುದ್ಧ ಸಾಮಗ್ರಿಗಳ ಖರೀದಿದಾರರು ಯಾರು? ಯಾವುದೆಲ್ಲ ಮಾರಾಟ ?

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಹಾದಿಯಲ್ಲಿರುವ ಭಾರತವು ಈಗ ಜಾಗತಿಕ ಮಟ್ಟದಲ್ಲಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ದೇಶದ ರಕ್ಷಣಾ ರಫ್ತು ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಟ್ಟಕ್ಕೆ ಅದು ಏರಿಕೆಯಾಗಿದ್ದು, 2025-26ರ ಹಣಕಾಸು ವರ್ಷದಲ್ಲಿ ಒಟ್ಟು ರಕ್ಷಣಾ ರಫ್ತು ಪ್ರಮಾಣ 38,424 ಕೋಟಿ ರೂಪಾಯಿಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ … Continued

ಭಾರತದ ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರದಲ್ಲಿ ‘ಕಲ್ವರಿ’ ಜಲಾಂತರ್ಗಾಮಿಗಳ ಅತ್ಯಾಧುನಿಕ ನಿರ್ವಹಣಾ ಘಟಕ ಉದ್ಘಾಟನೆ

ಕಾರವಾರ : ಕಲ್ವರಿ ದರ್ಜೆಯ (Kalvari-class) ಜಲಾಂತರ್ಗಾಮಿ ನೌಕೆಗಳಲ್ಲಿ ಅಳವಡಿಸಲಾಗಿರುವ ಅತ್ಯಂತ ನಿರ್ಣಾಯಕ ‘ನ್ಯೂಮ್ಯಾಟಿಕ್’ (Pneumatic) ವ್ಯವಸ್ಥೆಗಳ ಪರೀಕ್ಷೆ, ನಿರ್ವಹಣೆ ಮತ್ತು ದುರಸ್ತಿಗಾಗಿ ದೇಶದ ಮೊದಲ ವಿಶೇಷ ಘಟಕವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಉದ್ಘಾಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಕಾರವಾರದ ಕದಂಬ ನೌಕಾ ನೆಲಯ ತಾಂತ್ರಿಕ ವರ್ಕ್‌ಶಾಪ್‌ನಲ್ಲಿ ನಿಯೋಜಿಸಲಾಗಿದೆ … Continued

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಮುಂದಾದ ಇಂಡೋನೇಷ್ಯಾ

ನವದೆಹಲಿ: ಭಾರತ ಮತ್ತು ಇಂಡೋನೇಷ್ಯಾ ನಡುವೆ ‘ಬ್ರಹ್ಮೋಸ್’ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ರಫ್ತಿಗೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿವೆ. ಈ ಮಹತ್ವದ ಒಪ್ಪಂದಕ್ಕೆ 2026-27ರ ಆರ್ಥಿಕ ವರ್ಷದ ಆರಂಭದಲ್ಲಿ ಸಹಿ ಬೀಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಸುಮಾರು £340 ಮಿಲಿಯನ್ (ಅಂದಾಜು ₹3,800 ಕೋಟಿಗೂ ಅಧಿಕ) ಮೌಲ್ಯದ ಈ ಒಪ್ಪಂದದ ಅಡಿಯಲ್ಲಿ, ಭಾರತ … Continued

ಭಾರತದ ರಕ್ಷಣಾ ಬಜೆಟ್ ಶೇ. 15 ರಷ್ಟು ಹೆಚ್ಚಳ

ನವದೆಹಲಿ: ಭಾರತ ಸರ್ಕಾರವು 2026–27ರ ಹಣಕಾಸು ವರ್ಷಕ್ಕೆ ತನ್ನ ರಕ್ಷಣಾ ಬಜೆಟ್ ಅನ್ನು ಗಣನೀಯವಾಗಿ ಹೆಚ್ಚಿಸಿದೆ. ಸಶಸ್ತ್ರ ಪಡೆಗಳನ್ನು ಬಲಪಡಿಸಲು ಮತ್ತು ಮಿಲಿಟರಿ ಆಧುನೀಕರಣಕ್ಕೆ ವೇಗ ನೀಡಲು ಈ ಬಾರಿ 7.84 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಳೆದ ಬಜೆಟ್‌ ನೀಡಲಾದ 6.81 ಲಕ್ಷ ಕೋಟಿ ರೂ.ಗಳಿಗೆ ಹೋಲಿಸಿದರೆ ಇದು ಶೇ. 15 ರಷ್ಟು ಹೆಚ್ಚಳವಾಗಿದೆ. … Continued

S-400 ಏರ್ ಡಿಫೆನ್ಸ್ ಮಿಸೈಲ್ ಸಿಸ್ಟಂ ಯಶಸ್ಸಿನ ಬೆನ್ನಲ್ಲೇ ರಷ್ಯಾದ ಜೊತೆ S-500 ಜಂಟಿ ಉತ್ಪಾದನೆಗೆ ಭಾರತ ಸಜ್ಜು ; ಮಿಲಿಟರಿಗೆ ಇದು ಯಾಕೆ ಮಹತ್ವದ್ದು…?

ನವದೆಹಲಿ :ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಆಪರೇಷನ್ ಸಿಂದೂರ (Operation Sindoor) ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ರಷ್ಯಾದ ನಿರ್ಮಿತ S-400 ಏರ್ ಡಿಫೆನ್ಸ್ ಮಿಸೈಲ್ ಸಿಸ್ಟಮ್‌ ನಂತರ, ಭಾರತವು ಇದೀಗ ಅದರ ಅತ್ಯಾಧುನಿಕ ಅದರ ಮುಂದಿನ ಹಂತದ S-500 ‘ಪ್ರೋಮಿಥಿಯಸ್’ ಕ್ಷಿಪಣಿ ವ್ಯವಸ್ಥೆಯ ಜಂಟಿ ಉತ್ಪಾದನೆ (Co-production) … Continued

ರಕ್ಷಣಾ ಅಗತ್ಯಗಳಿಗೆ ಇತರ ದೇಶಗಳ ಅವಲಂಬನೆ ಸಲ್ಲ:ರಾಜನಾಥ್‌

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಎರಡನೇ ಎಲ್‌ಸಿಎ (ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್) ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಎಚ್‌ಎಎಲ್‌ಗೆ ಹೊಸ ಆರ್ಡರ್‌ಗಳು  ಬರುವಂತೆ ಮಾಡಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಭಾರತವು ತನ್ನ ರಕ್ಷಣಾ ಅಗತ್ಯಗಳಿಗಾಗಿ ಇತರ ದೇಶಗಳ … Continued