ಜುಲೈ 11ರಿಂದ ಪದವಿ ಕಾಲೇಜು ದಾಖಲಾತಿ ಆರಂಭ: ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ: ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಹಾಗೂ ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ … Continued