ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ಹೆಚ್ಚಳ
ಬೆಂಗಳೂರು: ಮೇ ತಿಂಗಳಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ದರವನ್ನು ಶೇ. 25ರಷ್ಟು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 625 … Continued