ಹರತಾಳದ ವೇಳೆ ಆದ ನಷ್ಟವನ್ನು ಪಿಎಫ್‌ಐನಿಂದ ವಸೂಲಿ ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ಕೇರಳ ಹೈಕೋರ್ಟ್ ಅಸಮಾಧಾನ

ತಿರುವನಂತಪುರಂ: ಇದೀಗ ನಿಷೇಧವಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ಹರತಾಳದಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ವಸೂಲಾತಿಯಲ್ಲಿನ ವಿಳಂಬದ ಬಗ್ಗೆ ಕೇರಳ ಹೈಕೋರ್ಟ್ ಸೋಮವಾರ, ಡಿಸೆಂಬರ್ 19 ರಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಹಾಗೂ ವಸೂಲಾತಿಯನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. … Continued