ನಮ್ಮ ಮೆಟ್ರೊಗೆ ಜಗಜ್ಯೋತಿ ಬಸವೇಶ್ವರರ ಹೆಸರಿಡಿ:ಸಿಎಂಗೆ ಮನವಿ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೊಗೆ ವಿಶ್ವಗುರು ಶ್ರೀಜಗಜ್ಯೋತಿ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಾಕ್ಷ ಡಾ.ಶರಣಪ್ಪ ಎಂ.ಕೊಟಗಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ವಿಶ್ವಗುರು ಶ್ರೀಜಗಜ್ಯೋತಿ ಬಸವೇಶ್ವರರು ೧೨ನೇ ಶತಮಾನದಲ್ಲಿಯೇ ಅನುಭವಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವದ ಅರಿವು ಮೂಡಿಸಿ ಈಗಿನ ಸಂವಿಧಾನದ ಕಲ್ಪನೆಯನ್ನು … Continued