ದೆಹಲಿ ವಿಮಾನ ನಿಲ್ದಾಣದಲ್ಲಿ ಪೈಲಟ್‌ನಿಂದ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ ; ಡ್ಯೂಟಿಯಿಂದ ತೆಗೆದ ವಿಮಾನಯಾನ ಸಂಸ್ಥೆ
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಸ್ಪೈಸ್‌ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೋರ್ಡಿಂಗ್ ಕ್ಯೂ (ಸಾಲನ್ನು) ದಾಟಿ ಮುಂದೆ ಹೋಗಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಅಂಕಿತ್ ದಿವಾನ ಎಂಬ ಪ್ರಯಾಣಿಕ, ತಮ್ಮ ಮುಖದ ಮೇಲೆ … Continued