ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು
ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued