ದೆಹಲಿಯ ಕೆಂಪು ಕೋಟೆ ಬಳಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ದೆಹಲಿಯ ಕೆಂಪು ಕೋಟೆ (Red Fort) ಬಳಿ ಇಂದು, ಸೋಮವಾರ (ನವೆಂಬರ್‌ 10) ಸಂಜೆ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಪ್ರಯಾಣಿಕರನ್ನು ಹೊತ್ತಿದ್ದ ಕಾರು ಸಂಪೂರ್ಣ ಛಿದ್ರವಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಜೆ 6:52 ರ ಸುಮಾರಿಗೆ ಹ್ಯುಂಡೈ ಐ20 … Continued