ಐವರು ಜೆಎಂ ಭಯೋತ್ಪಾಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
ನವದೆಹಲಿ: ದೇಶಾದ್ಯಂತ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಿಸಿ ತರಬೇತಿ ನೀಡಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಆರೋಪಿಗಳಾದ ಸಜ್ಜದ್ ಅಹ್ಮದ್ ಖಾನ್, ಬಿಲಾಲ್ ಅಹ್ಮದ್ ಮಿರ್, ಮುಜಾಫರ್ ಅಹ್ಮದ್ ಭಟ್, ಇಶ್ಫಾಕ್ ಅಹ್ಮದ್ ಭಟ್ ಮತ್ತು ಮೆಹರಾಜ್-ಉದ್-ದಿನ್ ಚೋಪಾನ್ … Continued