ದೆಹಲಿಯಲ್ಲಿ ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನಾರ್ಕೋ ಪರೀಕ್ಷೆಗೆ ದೆಹಲಿ ಕೋರ್ಟ್ ಒಪ್ಪಿಗೆ, ಪೊಲೀಸ್ ಕಸ್ಟಡಿ 5 ದಿನಗಳ ವರೆಗೆ ವಿಸ್ತರಣೆ
ನವದೆಹಲಿ: ಶ್ರದ್ಧಾ ವಾಲ್ಕರ್ ಅವಳನ್ನು ಕೊಂದ ಆರೋಪಿ ಅಫ್ತಾಬ್ ಪೂನಾವಾಲಾ ಪೊಲೀಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಿಸ್ತರಿಸಿದೆ ಮತ್ತು ಆತನಿಗೆ ನಾರ್ಕೋ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. 28 ವರ್ಷದ ಆರೋಪಿಯನ್ನು ಮುಂದಿನ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದೆಹಲಿ ಪೊಲೀಸರು ಪೂನಾವಾಲಾನನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಲು ಅನುಮತಿ ಕೋರಿ ಮನವಿ … Continued