ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ರಿಲೀಫ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಕೋರ್ಟ್‌ನಿಂದ ಜಾಮೀನು
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಇತರರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2019 ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಮತ್ತು ಅವರ ಸಹಚರರನ್ನು ಇಡಿ ಬಂಧಿಸಿತ್ತು. ಶಿವಕುಮಾರ್ ಮತ್ತು ಇತರರು ಇಡಿ ದಾಖಲಿಸಿದ ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಶಿವಕುಮಾರ್ ಸೇರಿದಂತೆ ಎಲ್ಲಾ … Continued