ಬನಿಯನ್‌ ಧರಿಸಿ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ದೆಹಲಿ ಹೈಕೋರ್ಟಿನಿಂದ 10 ಸಾವಿರ ರೂ. ದಂಡ

ನವದೆಹಲಿ: ಬನಿಯನ್‌ ಧರಿಸಿ ವಿಚಾರಣೆಗೆ ಹಾಜರಾದ ವ್ಯಕ್ತಿಗೆ 10 ಸಾವಿರ ರೂ.ಗಳ ದಂಡ ವಿಧಿಸಿರುವ ದೆಹಲಿ ಹೈಕೋರ್ಟ್‌, ಇಂತಹ ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುತ್ತಿದ್ದರೂ ಅವರು ಸೂಕ್ತ ಧಿರಿಸಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಹೀಗಾಗಿ ಐದನೇ ಅರ್ಜಿದಾರರಿಗೆ 10,000 ರೂ.ಗಳ ದಂಡ ವಿಧಿಸಲಾಗಿದ್ದು ಒಂದು ವಾರದೊಳಗೆ ದೆಹಲಿ … Continued