ಅಮಿತಾಭ್ ಬಚ್ಚನ್ ಮೊಮ್ಮಗಳು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಂಚಿಕೊಳ್ಳದಂತೆ ಯೂಟ್ಯೂಬ್ ಚಾನೆಲ್ಗಳಿಗೆ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ 11 ವರ್ಷದ ಮೊಮ್ಮಗಳು ಹಾಗೂ ಐಶ್ವರ್ಯ ರೈ-ಅಭಿಷೇಕ ಬಚ್ಚನ್ ದಂಪತಿ ಪುತ್ರಿ ಆರಾಧ್ಯ ಬಚ್ಚನ್ ಬಗ್ಗೆ ಸುಳ್ಳು ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಯೂಟ್ಯೂಬ್ ವಾಹಿನಿಗಳಿಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ. ಆರಾಧ್ಯ ಬಚ್ಚನ್ ಮಾಡಿದ್ದ ಮನವಿ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ ನ್ಯಾಯಮೂರ್ತಿ ಸಿ ಹರಿಶಂಕರ ಅವರು … Continued