ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲಗೆ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ
ಬೆಂಗಳೂರು : ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇ.ಡಿ. ನೀಡಿದ ಸಾಕ್ಷ್ಯಗಳ ಕುರಿತಂತೆ ವಿಚಾರಣಾ ನ್ಯಾಯಾಲಯ ತನ್ನ ವಿವೇಚನೆ ಬಳಸಿಲ್ಲ. ಪ್ರಕರಣ ವಾದಿಸಲು ಇ.ಡಿ.ಗೆ ಸೂಕ್ತ … Continued