ಅರವಿಂದ್ ಕೇಜ್ರಿವಾಲಗೆ ಸಂಕಷ್ಟ ; ವಿಚಾರಣೆಗೆ ಒಳಪಡಿಸಲು ಇ.ಡಿ.ಗೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಹೊಸ ತೊಂದರೆಗಳು ಎದುರಾಗಿದೆ. ಮದ್ಯನೀತಿ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ ಸಕ್ಸೇನಾ ಅವರು ಜಾರಿ ನಿರ್ದೇಶನಾಲಯ(ಇ.ಡಿ.)ಕ್ಕೆ ಅನುಮತಿ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರಿಗೆ … Continued