ವಿದೇಶ ಪ್ರಯಾಣದ ಇತಿಹಾಸವಿಲ್ಲದ ವ್ಯಕ್ತಿಗೆ ದೆಹಲಿಯಲ್ಲಿ ಮಂಕಿಪಾಕ್ಸ್ ವೈರಸ್‌ ಸೋಂಕು ದೃಢ

ನವದೆಹಲಿ: ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ರೋಗಿಗೆ ವಿದೇಶ ಪ್ರವಾಸದ ಮಾಡಿದ ಯಾವುದೇ ಇತಿಹಾಸವಿಲ್ಲ. ಇದು ಭಾರತದಲ್ಲಿ ವರದಿಯಾಗುತ್ತಿರುವ ಮಂಕಿಪಾಕ್ಸ್ ವೈರಸ್‌ನ ನಾಲ್ಕನೇ ದೃಢಪಡಿಸಿದ ಪ್ರಕರಣವಾಗಿದೆ. 31 ವರ್ಷದ ವ್ಯಕ್ತಿ ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಸ್ಟಾಗ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಜ್ವರ ಮತ್ತು … Continued