ಅಡಕೆ ಸಾಗಣೆಗೆ ಯಾವುದೇ ತೊಂದರೆಯಾಗದು : ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭರವಸೆ
ನವದೆಹಲಿ : ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ … Continued