ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued

ಭಾರತದಲ್ಲಿ ಭೀಕರ ದಾಳಿಗೆ ಸಂಚು ; ಪಾಕ್‌ ಐಎಸ್‌ಐ, ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟಿದ್ದ 8 ಜನರ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಭಾರತದಲ್ಲಿ ಭೀಕರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಟು ಮಂದಿ ಶಂಕಿತರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಇವರು ಯೋಜಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ತಮಿಳುನಾಡಿನ … Continued