ಕ್ಯಾಮರಾದಲ್ಲಿ ಕಂಡ ಐವರು ದರೋಡೆಕೋರರನ್ನು ಹಿಡಿಯಲು 1,600 ಮಂದಿಯನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು…!
ನವದೆಹಲಿ: ಪ್ರಗತಿ ಮೈದಾನದ ಸುರಂಗ ಮಾರ್ಗದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಾತ್ರಿ ಗಸ್ತಿನಲ್ಲಿ ಸುಮಾರು 1,600 ಜನರನ್ನು ಕರೆದೊಯ್ದು ವಿಚಾರಣೆ ನಡೆಸಿದ್ದು, ಅಂತಿಮವಾಗಿ ಈ ₹ 2 ಲಕ್ಷ ದರೋಡೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಾಂಡಿ ಚೌಕ್ ಮೂಲದ ಓಮಿಯಾ ಎಂಟರ್ಪ್ರೈಸಸ್ನ ಡೆಲಿವರಿ ಏಜೆಂಟ್ ಪಟೇಲ್ ಸಜನಕುಮಾರ … Continued